DAILY CRIME REPORTS AS ON 02/10/2017 AT 18:00 HRS

DAILY CRIME REPORTS AS ON 02/10/2017 AT 18:00 HRS

Daily Information
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ 02-10-2017 ರಂದು ಬೆಳಿಗ್ಗೆ 10.೦೦ ಗಂಟೆಯಿಂದ ಸಂಜೆ 18.೦೦ ಗಂಟೆಯವರೆಗೆ ಯಾವುದೇ ಅಪರಾಧ ಪ್ರಕರಣಗಳು ವರದಿಯಾಗಿರುವುದಿಲ್ಲ.
Read More
Daily Crime Reports as on 02/10/2017 at 10:00 Hrs

Daily Crime Reports as on 02/10/2017 at 10:00 Hrs

Daily Information
ಅಪಘಾತ ಪ್ರಕರಣ: ೦1 ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ: ದಿನಾಂಕ 30.09.2017 ರಂದು ತನ್ನ ಬಾಬ್ತು ಹೀರೋ ಹೊಂಡಾ ಫ್ಯಾಷನ್ ಪ್ರೋ ಮೋಟಾರ್ ಸೈಕಲ್ ನಂಬ್ರ ಕೆಎಲ್-14-ಎನ್-2895 ನೇದರಲ್ಲಿ ಪರಿಚಯದ ಶರಣಪ್ಪ ಎಂಬವರನ್ನು ಸಹ ಸವಾರರಾಗಿ ಕುಳ್ಳಿರಿಸಿಕೊಂಡು ಬೆಳ್ಳಾರೆಯಲ್ಲಿ ಸಂಬಂದಿಕರ ಮನೆಗೆ ಹೋಗಿ ವಾಪಾಸು ಮನೆ ಕಡೆಗೆ ಹೋಗುವರೇ ಮೋಟಾರ್ ಸೈಕಲನ್ನು ಚಲಾಯಿಸಿಕೊಂಡು ಸಂಜೆ 6.30 ಗಂಟೆ ಸಮಯಕ್ಕೆ ಪುತ್ತೂರು ತಾಲೂಕು ಒಳಮೊಗ್ರು ಗ್ರಾಮದ ಕುಂಬ್ರ ಜಂಕ್ಷನ್ ನಲ್ಲಿ ಎಡಬದಿಯಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದಾಗ ಪುತ್ತೂರು ಕಡೆಯಿಂದ ಈಶ್ವರ ಮಂಗಲ ಕಡೆಗೆ ಅಲ್ಟೋ ಕಾರು ನಂಬ್ರ ಕೆಎಲ್‌-14-ಎಲ್-9857 ನೇದನ್ನು ಅದರ ಚಾಲಕ ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಪಿರ್ಯಾದಿದಾರರಾದ ವಸಂತ ಪ್ರಾಯ 38 ವರ್ಷ ತಂದೆ: ದಿ|| ನಾರಾಯಣ ಮಣಿಯಾಣಿ ವಾಸ: ಬಾಳೆಮೂಲೆ ಮನೆ, ಕಾಟುಕುಕ್ಕೆ ಗ್ರಾಮ ಕಾಸರಗೋಡು ತಾಲೂಕು ರವರು ಚಲಾಯಿಸುತ್ತಿದ್ದ ಮೋಟಾರ್ ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ ಪಿರ್ಯಾದಿದಾರರು ಮತ್ತು ಸಹ ಸವಾರರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದ ಪರಿಣಾಮ ಪಿರ್ಯಾದಿದಾರರಿಗೆ ತಲೆಗೆ ತರಚಿದ ಗಾಯ ಮತ್ತು ಬಲಕಾಲಿನ ಹೆಬ್ಬೆರಳಿಗೆ ರಕ್ತಗಾಯವಾಗಿದ್ದು, ಸಹ ಸವಾರ ಶರಣಪ್ಪರವರಿಗೆ ಬಲಕಾಲಿನ ಮೊಣಗಂಟಿಗೆ ಗುದ್ದಿದ ಗಾಯವಾಗಿದ್ದರಿಂದ ಅಲ್ಲಿ ಸೇರಿದವರು ಮತ್ತು ಕಾರು ಚಾಲಕರು ಉಪಚರಿಸಿ ಚಿಕಿತ್ಸೆ ಬಗ್ಗೆ ಪುತ್ತೂರು ಸಿಟಿ ಆಸ್ಪತ್ರೆಗೆ ಕರೆ ತಂದು ದಾಖಲಿಸಿದ್ದು,ಈ…
Read More